ಶುಕ್ರವಾರ, ಮಾರ್ಚ್ 2, 2018

ಪ್ರಪಂಚದ‌ ವಿಶೇಷತೆಗಳು






ಪ್ರಪಂಚದ ವಿಶೇಷತೆಗಳು
೧ ಸತ್ವದ್ವೀಪಗಳ ನಗರ ---- ಮುಂಬೈ
೨ ಸ್ವರ್ಣಮಂದಿರಗಳ ನಗರ --- ಅಮೃತಸರ
೩ ಏಳುನಗರಗಳ ನಗರ---- ದೆಹಲಿ
೪ ಭಾರತದ ಯೋಜಿತ ನಗರ--- ಜೈಪುರ
೫ ಭಾರತದ ರೇಷ್ಮೆಯ ನಗರ--- ಕರ್ನಾಟಕ
 ೬ ಭಾರತದ ಉದ್ಯಾನ ನಗರ--- ಬೆಂಗಳೂರು
 ೭ ಲವಂಗ ದ್ವೀಪ --- ಜಂಜಿಬಾರ್
 ೮ ಪಂಚ ನದಿಗಳ ನಾಡು--- ಪಂಜಾಬ್
 ೯ ಕರ್ನಾಟಕದ ಆಟದ ಮೈದಾನ--- ಕೊಡಗು
೧೦ ಕರ್ನಾಟಕದ ಮ್ಯಾಂಚೆಸ್ಟರ್ --- ದಾವಣಗೆರೆ
೧೧  ಕರ್ನಾಟಕದ ಪಂಜಾಬ್ --- ಅವಿಭಜಿತ ವಿಜಾಪುರ
 ೧೨ ದಕ್ಷಿಣ ಕಾಶಿ--- ಹಲಸಿ ( ಬೆಳಗಾವಿ ಜಿಲ್ಲೆ)
 ೧೩ ದೇವಾಲಯದ ವಾಸ್ತು ಶಿಲ್ಪದ ತೊಟ್ಟಿಲು--- ಐಹೋಳೆ
 ೧೪ ಚೀನಾದ ಕಣ್ಣೀರಿನ ನದಿ--- ಹೂ ಹ್ವಾಂಗ್‌ಹೊ
 ೧೫  ಬಂಗಾಳದ ಕಣ್ಣೀರಿನ ನದಿ--- ದಾಮೋದರ
 ೧೬ ಬಿಹಾರದ ಕಣ್ಣೀರಿನ ನದಿ--- ಕೋಸಿ
 ೧೭ ಅಸ್ಸಾಂನ ಕಣ್ಣೀರಿನ ನದಿ--- ಬ್ರಹ್ಮಪುತ್ರ ನದಿ
 ೧೮ ಹಳದಿ ನದಿ ---- ಹೂಹ್ವಾಂಗ್ ಹೋ ನದಿ( ಚೀನಾ)
 ೧೯ ಮಡಿದವರ ದಿಬ್ಬ --- ಮೊಹೆಂಜೊದಾರೊ
 ೨೦ ಸೂರ್ಯೋದಯದ ನಾಡು---- ಜಪಾನ್
 ೨೧ ಮಧ್ಯರಾತ್ರಿ ಸೂರ್ಯ ಉದಯಿಸುವ ನಾಡು--- ನಾರ್ವೆ
 ೨೨ ಮುಂಜಾನೆಯ ನೀರವತೆಯ ನಾಡು ---- ಕಿರಿಯ
 ೨೩ ಕಾಂಗರೂಗಳ ನಾಡು ---- ಆಸ್ಟ್ರೇಲೀಯಾ
 ೨೪ ಕಿವಿಗಳ ನಾಡು----- ನ್ಯೂಜಿಲ್ಯಾಂಡ್
೨೫  ಪೂರ್ವದ ಮುತ್ತು---- ಬಹರೇನ್
 ೨೬  ಬಿಳಿಯಾನೆಗಳ ನಾಡು--- ಥಾಯ್ಲಾಂಡ್
 ೨೭ ಚಿನ್ನದ ಪಗೋಡಗಳ ನಾಡು--- ಮೈನ್ಮಾರ್
 ೨೮ ಜಗತ್ತಿನ ಸಕ್ಕರೆಯ ಬಟ್ಟಲು, --- ಕ್ಯೂಬಾ
 ೨೯ ದಕ್ಷಿಣದ ಬ್ರಿಟನ್ --- ನ್ಯೂಜಿಲ್ಯಾಂಡ್
 ೩೦ ಸಾವಿರ ಸರೋವರಗಳ ನಾಡು---- ಫಿನ್ ಲ್ಯಾಂಡ್
 ೩೧ ಯುರೋಪಿನ ಆಟದ ಮೈದಾನ,--- ಸ್ವಿಟ್ಜರ್‌ಲೆಂಡ್
  ೩೨ ಯುರೋಪಿನ ರೋಗಗ್ರಸ್ತ ನಾಡು--- ಟರ್ಕಿ
  ೩೩ ಚಿನ್ನದ ಉಣ್ಣೆಗಳ ನಾಡು--- ಆಸ್ಟ್ರೇಲೀಯಾ
 ೩೪ ಕಾಲುವೆಗಳ ನಾಡು--- ವೆನಿಸ್
 ೩೫ ಗುಡುಗುಗಳ ನಾಡು--- ಭೂತಾನ್
 ೩೬ ಕಗ್ಗತ್ತಲೆಯ ಖಂಡ--- ಆಫ್ರಿಕ
೩೭ ಮುತ್ತುಗಳ ದ್ವೀಪ--- ಶ್ರೀಲಂಕಾ
೩೮ ಜಗತ್ತಿನ ಸಿಲಿಕಾನ್ ವ್ಯಾಲಿ--- ಲಾಸ್ ಏಂಜಿಲಿಸ್
೩೯ ಸಪ್ತಗಿರಿಗಳ ನಾಡು--- ರೋಮ್
೪೦ ಯುರೋಪಿನ ಕದನ ಮೈದಾನ --- ಬೆಲ್ಜಿಯಂ
೪೧ ಉತ್ತರದ ವೆನಿಸ್ ---- ಸ್ಟಾಕ್ ಹೊಮ್
೪೨ ಗ್ರೀಕ್ ನ ಕಣ್ಣು ----- ಅಥೆನ್ಸ
೪೩ ಪೂರ್ವದ ವೆನಿಸ್ --- ಬ್ಯಾಂಕಾಕ್
೪೪ ಬಿಳಿರಷ್ಯಾ--- ಬೆಲಾರಸ್
೪೫ ರೇಷ್ಮೇಯ ನಾಡು,--- ಚೀನಾ
೪೬ ಪಂಚ ಸಮುದ್ರಗಳ ಬಂದರು --- ಮಾಸ್ಕೋ
೪೭ ಐದು ಸಮುದ್ರಗಳ ನಗರ---- ಅರೇಬಿಯನ್ ಪ್ರಸ್ಥಭೂಮಿ.
೪೮ ಜಗತ್ತಿನ ಹಣ್ಣಿನ ತೋಟ--- ಮೆಡಿಟರೇನಿಯನ್ ಪ್ರದೇಶ.
೪೯ ಆಗ್ನೇಯ ಏಷ್ಯಾ ರಾಷ್ಟ್ರೀಯ ಕೀಲಿ ಕೈ---- ಸಿಂಗಾಪೂರ್
೫೦ ಜಗತ್ತಿನ ಮಾಂಸದ ಡಬ್ಬಿ--- ಚಿಕ್ಯಾಗೋ
೫೧ ಚಿನ್ನದ ನಾರುಗಳ ನಾಡು---- ಬಾಂಗ್ಲಾದೇಶ
೫೨ ಗೋಧಿ & ಮಾಂಸದ ನಾಡು--- ಅರ್ಜೆಂಟೈನ
೫೩ ದಶಸಾವಿರ ಉಗಿಬುಗ್ಗೆಗಳ ನಾಡು---- ಅಲಾಸ್ಕಾ
೫೪ ಭಾರತದ ಆಟದ ಮೈದಾನ ---- ಕಾಶ್ಮೀರ
೫೫ ದೇವರ ಸ್ವಂತ ನಾಡು--- ಕೇರಳ
೫೬ ಗೋಧಿಯ ಕಣಜ--- ಪಂಜಾಬ್
೫೭ ಪ್ರಪಂಚದ ಗೋಧಿಯ ಕಣಜ--- ರಷ್ಯಾ
೫೮  ಭಾರತದ ಅಕ್ಕಿಯ ಬಟ್ಟಲು--- ಛತ್ತಿಸ್ ಗಡ
೫೯ ಭಾರತದ ಮ್ಯಾಂಚೆಸ್ಟರ್ ---- ಮುಂಬೈ
೬೦  ಉತ್ತರ ಭಾರತದ ಮ್ಯಾಂಚೆಸ್ಟರ್ ---ಕಾನ್ಪುರ
೬೧ ದಕ್ಷಿಣ ಭಾರತದ ಮ್ಯಾಂಚೆಸ್ಟರ್ --- ಕೊಯಿಮತ್ತೂರ
೬೨ ಅರಮನೆಗಳ ನಗರ--- ಕೊಲ್ಕತ್ತಾ
೬೩ ಗುಲಾಬಿ ನಗರ--- ಜೈಪುರದ
೬೪ ಮುತ್ತಿನ ನಗರ--- ಹೈದ್ರಾಬಾದ್
೬೫ ಉಕ್ಕಿನ ನಗರ--- ಜಮ್ ಷೆಡಪುರ
೬೬ ಗೇಟ್ ವೇ ಆಪ್ ಇಂಡಿಯಾ --- ಮುಂಬೈ
೬೭ ಇಂಡಿಯಾ ಗೇಟ್---- ದೆಹಲಿ
 ೬೮ ಭಾರತದ ಕಿರೀಟ--- ಕಾಶ್ಮೀರ
೬೯ ಭಾರತದ ಮಸಾಲೆ ಪದಾರ್ಥಗಳ ತೋಟ--- ಕೇರಳ
೭೦ ಕನಸಿನ ಗೋಪುರದ ನಗರ--ಆಕ್ಸಫರ್ಢ(ಇಂಗ್ಲೆಂಡ್)
೭೧ ಆಕಾಶಚುಂಬಿ ಕಟ್ಟಡಗಳ ನಗರ--- ನ್ಯೂಯಾರ್ಕ
೭೨ ಉತ್ತರ ಯುರೋಪಿನ ಕ್ಷೀರ ಕ್ಷೇತ್ರ--- ಡೆನ್ಮಾರ್ಕ್
೭೩ ಪಚ್ಚೆ ದ್ವೀಪ--- ಐರ್ಲೆಂಡ್
೭೪   ಶಾಶ್ವತ ನಗರ--- ರೋಂ
೭೫  ಚಕ್ರಾಧಿಪತ್ಯದ ನಗರ---- ರೋಂ
೭೬  ಇಂಗ್ಲೆಂಡಿನ ಉದ್ಯಾನವನ---- ಕೇಂಟ್
೭೭ ಕಣ್ಣೀರಿನ ದ್ವಾರ--- ಬಾಬ್ ಯೆಲ್ ಮಾಂಟಬ್( ಜರೊಸಲೆಮ್)
೭೮ ನೈಲ್ ನದಿಯ ವರಪ್ರಸಾದ--- ಈಜಿಪ್ಟ
೭೯ ಗ್ರಾನೈಟ್ ನಗರ--- ಅಬರ್ಡಿನ್( ಸ್ಕಾಟ್ಲೆಂಡ)
೮೦ ನಿರಕ್ತರ ಸಾಮ್ರಾಜ್ಯ ---- ದಕ್ಷಿಣ ಕೋರಿಯಾ
೮೧ ಪವಿತ್ರ ಭೂಮಿ--- ಪ್ಯಾಲೆಸ್ತಿನ್
೮೨ ಮೆಡಿಟರೇನಿಯನ್ ಸಮುದ್ರದ ಬೀಗದ ಕೈ---- ಜಿಬ್ರಾಲ್ಟರ್
೮೩ ಕೇಕ್ ಗಳ ನಾಡು--- ಸ್ಕಾಟ್ಲೆಂಡ್
 ೮೪ ಹಾರುವ ಮೀನಿನ ನಾಡು--- ಬಾರ್ಬಡಾಸ್
೮೫  ಯುರೋಪಿನ ಹಿಟ್ಟಿನ ಪಪಾಯಿ--- ಬಾಲ್ಕನ್ಸ
 ೮೬ ಕಡಲ ರಾಣಿ --- ಇಂಗ್ಲೆಂಡ್
 ೮೭ ಶ್ರೀಮಂತ ಕರಾವಳಿ--- ಕೊಸ್ಟಾರಿಕ
  ೮೮ ಗೊಲ್ಡಕೋಷ್ಟ---- ಘಾನಾ
  ೮೯ ಶ್ರೀಮಂತ ಬಂದರು--- ಪ್ಯೂರ್ಟೊರಿಕ
  ೯೦ ಪ್ರಪಂಚದ ಮೇಲ್ಛಾವಣಿ --- ಟಿಬೆಟ್
   ೯೧ ಶ್ವೇತನಗರ,--- ಬೆಲ್ ಗ್ರೇಡ್
  ೯೨ ಗಾಳಿಯ ನಗರ--- ಚಿಕ್ಯಾಗೋ
  ೯೩ ಯುರೋಪಿನ ಯಂತ್ರಾಗಾರ--- ಬೆಲ್ಜಿಯಂ
  ೯೪ ಪ್ರಪಂಚದ ಬ್ರೆಡ್ ಬಾಸ್ಕೇಟ್--- ಉತ್ತರ ಅಮೆರಿಕ ಮೈದಾನ
  ೯೫ ಪ್ರಪಂಚದ ಏಕಾಂತ ದ್ವೀಪ--- ಟ್ರಸ್ಟೆ್ಡ್ ಡಕುನ್ಹಾ
 ೯೬ ಅವಳಿ ನಗರ---- ಬುಡಾಪೆಸ್ಟ್
 ೯೭ ಸೋಳ್ಳೆರಹಿತ ನಾಡು--- ಫ್ರಾನ್ಸ್
 ೯೮ ಬಿಳಿಯ ಖಂಡ--- ಅಂಟಾರ್ಕ್‌ಟಿಕ
 ೯೯ ಮರಭೂಮಿಗಳ ಖಂಡ--- ಆಸ್ಟ್ರೇಲಿಯ
 ೧೦೦
ಕೇಂದ್ರೀಯ ಭೂಖಂಡ--- ಆಫ್ರಿಕ

  ಸೂರ್ಯ ಮುಳುಗದ ಸಾಮ್ರಾಜ್ಯ --- ಇಂಗ್ಲೆಂಡ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

JNAANASAMPAD

ನಳಂದ ವಿಶ್ವವಿದ್ಯಾಲಯ

ಭಾರತದ ಪುರಾತನ ಕಾಲದ ಜ್ಞಾನದ ಖನಜ  "ನಾಲಂದಾ ವಿಶ್ವವಿದ್ಯಾಲಯ"  ━━━━━━━━━━━━━━━━━━━━━━ —ತಕ್ಷಶಿಲಾ ತರುವಾಯ ಪ್ರಖ್ಯಾತಿಗೆ ಬಂದ ನಾಲಂದಾ ವಿಶ್ವ...

Current post