![]() |
| ಪ್ರಪಂಚದ ವಿಶೇಷತೆಗಳು |
೨ ಸ್ವರ್ಣಮಂದಿರಗಳ ನಗರ --- ಅಮೃತಸರ
೩ ಏಳುನಗರಗಳ ನಗರ---- ದೆಹಲಿ
೪ ಭಾರತದ ಯೋಜಿತ ನಗರ--- ಜೈಪುರ
೫ ಭಾರತದ ರೇಷ್ಮೆಯ ನಗರ--- ಕರ್ನಾಟಕ
೬ ಭಾರತದ ಉದ್ಯಾನ ನಗರ--- ಬೆಂಗಳೂರು
೭ ಲವಂಗ ದ್ವೀಪ --- ಜಂಜಿಬಾರ್
೮ ಪಂಚ ನದಿಗಳ ನಾಡು--- ಪಂಜಾಬ್
೯ ಕರ್ನಾಟಕದ ಆಟದ ಮೈದಾನ--- ಕೊಡಗು
೧೦ ಕರ್ನಾಟಕದ ಮ್ಯಾಂಚೆಸ್ಟರ್ --- ದಾವಣಗೆರೆ
೧೧ ಕರ್ನಾಟಕದ ಪಂಜಾಬ್ --- ಅವಿಭಜಿತ ವಿಜಾಪುರ
೧೨ ದಕ್ಷಿಣ ಕಾಶಿ--- ಹಲಸಿ ( ಬೆಳಗಾವಿ ಜಿಲ್ಲೆ)
೧೩ ದೇವಾಲಯದ ವಾಸ್ತು ಶಿಲ್ಪದ ತೊಟ್ಟಿಲು--- ಐಹೋಳೆ
೧೪ ಚೀನಾದ ಕಣ್ಣೀರಿನ ನದಿ--- ಹೂ ಹ್ವಾಂಗ್‌ಹೊ
೧೫ ಬಂಗಾಳದ ಕಣ್ಣೀರಿನ ನದಿ--- ದಾಮೋದರ
೧೬ ಬಿಹಾರದ ಕಣ್ಣೀರಿನ ನದಿ--- ಕೋಸಿ
೧೭ ಅಸ್ಸಾಂನ ಕಣ್ಣೀರಿನ ನದಿ--- ಬ್ರಹ್ಮಪುತ್ರ ನದಿ
೧೮ ಹಳದಿ ನದಿ ---- ಹೂಹ್ವಾಂಗ್ ಹೋ ನದಿ( ಚೀನಾ)
೧೯ ಮಡಿದವರ ದಿಬ್ಬ --- ಮೊಹೆಂಜೊದಾರೊ
೨೦ ಸೂರ್ಯೋದಯದ ನಾಡು---- ಜಪಾನ್
೨೧ ಮಧ್ಯರಾತ್ರಿ ಸೂರ್ಯ ಉದಯಿಸುವ ನಾಡು--- ನಾರ್ವೆ
೨೨ ಮುಂಜಾನೆಯ ನೀರವತೆಯ ನಾಡು ---- ಕಿರಿಯ
೨೩ ಕಾಂಗರೂಗಳ ನಾಡು ---- ಆಸ್ಟ್ರೇಲೀಯಾ
೨೪ ಕಿವಿಗಳ ನಾಡು----- ನ್ಯೂಜಿಲ್ಯಾಂಡ್
೨೫ ಪೂರ್ವದ ಮುತ್ತು---- ಬಹರೇನ್
೨೬ ಬಿಳಿಯಾನೆಗಳ ನಾಡು--- ಥಾಯ್ಲಾಂಡ್
೨೭ ಚಿನ್ನದ ಪಗೋಡಗಳ ನಾಡು--- ಮೈನ್ಮಾರ್
೨೮ ಜಗತ್ತಿನ ಸಕ್ಕರೆಯ ಬಟ್ಟಲು, --- ಕ್ಯೂಬಾ
೨೯ ದಕ್ಷಿಣದ ಬ್ರಿಟನ್ --- ನ್ಯೂಜಿಲ್ಯಾಂಡ್
೩೦ ಸಾವಿರ ಸರೋವರಗಳ ನಾಡು---- ಫಿನ್ ಲ್ಯಾಂಡ್
೩೧ ಯುರೋಪಿನ ಆಟದ ಮೈದಾನ,--- ಸ್ವಿಟ್ಜರ್‌ಲೆಂಡ್
೩೨ ಯುರೋಪಿನ ರೋಗಗ್ರಸ್ತ ನಾಡು--- ಟರ್ಕಿ
೩೩ ಚಿನ್ನದ ಉಣ್ಣೆಗಳ ನಾಡು--- ಆಸ್ಟ್ರೇಲೀಯಾ
೩೪ ಕಾಲುವೆಗಳ ನಾಡು--- ವೆನಿಸ್
೩೫ ಗುಡುಗುಗಳ ನಾಡು--- ಭೂತಾನ್
೩೬ ಕಗ್ಗತ್ತಲೆಯ ಖಂಡ--- ಆಫ್ರಿಕ
೩೭ ಮುತ್ತುಗಳ ದ್ವೀಪ--- ಶ್ರೀಲಂಕಾ
೩೮ ಜಗತ್ತಿನ ಸಿಲಿಕಾನ್ ವ್ಯಾಲಿ--- ಲಾಸ್ ಏಂಜಿಲಿಸ್
೩೯ ಸಪ್ತಗಿರಿಗಳ ನಾಡು--- ರೋಮ್
೪೦ ಯುರೋಪಿನ ಕದನ ಮೈದಾನ --- ಬೆಲ್ಜಿಯಂ
೪೧ ಉತ್ತರದ ವೆನಿಸ್ ---- ಸ್ಟಾಕ್ ಹೊಮ್
೪೨ ಗ್ರೀಕ್ ನ ಕಣ್ಣು ----- ಅಥೆನ್ಸ
೪೩ ಪೂರ್ವದ ವೆನಿಸ್ --- ಬ್ಯಾಂಕಾಕ್
೪೪ ಬಿಳಿರಷ್ಯಾ--- ಬೆಲಾರಸ್
೪೫ ರೇಷ್ಮೇಯ ನಾಡು,--- ಚೀನಾ
೪೬ ಪಂಚ ಸಮುದ್ರಗಳ ಬಂದರು --- ಮಾಸ್ಕೋ
೪೭ ಐದು ಸಮುದ್ರಗಳ ನಗರ---- ಅರೇಬಿಯನ್ ಪ್ರಸ್ಥಭೂಮಿ.
೪೮ ಜಗತ್ತಿನ ಹಣ್ಣಿನ ತೋಟ--- ಮೆಡಿಟರೇನಿಯನ್ ಪ್ರದೇಶ.
೪೯ ಆಗ್ನೇಯ ಏಷ್ಯಾ ರಾಷ್ಟ್ರೀಯ ಕೀಲಿ ಕೈ---- ಸಿಂಗಾಪೂರ್
೫೦ ಜಗತ್ತಿನ ಮಾಂಸದ ಡಬ್ಬಿ--- ಚಿಕ್ಯಾಗೋ
೫೧ ಚಿನ್ನದ ನಾರುಗಳ ನಾಡು---- ಬಾಂಗ್ಲಾದೇಶ
೫೨ ಗೋಧಿ & ಮಾಂಸದ ನಾಡು--- ಅರ್ಜೆಂಟೈನ
೫೩ ದಶಸಾವಿರ ಉಗಿಬುಗ್ಗೆಗಳ ನಾಡು---- ಅಲಾಸ್ಕಾ
೫೪ ಭಾರತದ ಆಟದ ಮೈದಾನ ---- ಕಾಶ್ಮೀರ
೫೫ ದೇವರ ಸ್ವಂತ ನಾಡು--- ಕೇರಳ
೫೬ ಗೋಧಿಯ ಕಣಜ--- ಪಂಜಾಬ್
೫೭ ಪ್ರಪಂಚದ ಗೋಧಿಯ ಕಣಜ--- ರಷ್ಯಾ
೫೮ ಭಾರತದ ಅಕ್ಕಿಯ ಬಟ್ಟಲು--- ಛತ್ತಿಸ್ ಗಡ
೫೯ ಭಾರತದ ಮ್ಯಾಂಚೆಸ್ಟರ್ ---- ಮುಂಬೈ
೬೦ ಉತ್ತರ ಭಾರತದ ಮ್ಯಾಂಚೆಸ್ಟರ್ ---ಕಾನ್ಪುರ
೬೧ ದಕ್ಷಿಣ ಭಾರತದ ಮ್ಯಾಂಚೆಸ್ಟರ್ --- ಕೊಯಿಮತ್ತೂರ
೬೨ ಅರಮನೆಗಳ ನಗರ--- ಕೊಲ್ಕತ್ತಾ
೬೩ ಗುಲಾಬಿ ನಗರ--- ಜೈಪುರದ
೬೪ ಮುತ್ತಿನ ನಗರ--- ಹೈದ್ರಾಬಾದ್
೬೫ ಉಕ್ಕಿನ ನಗರ--- ಜಮ್ ಷೆಡಪುರ
೬೬ ಗೇಟ್ ವೇ ಆಪ್ ಇಂಡಿಯಾ --- ಮುಂಬೈ
೬೭ ಇಂಡಿಯಾ ಗೇಟ್---- ದೆಹಲಿ
೬೮ ಭಾರತದ ಕಿರೀಟ--- ಕಾಶ್ಮೀರ
೬೯ ಭಾರತದ ಮಸಾಲೆ ಪದಾರ್ಥಗಳ ತೋಟ--- ಕೇರಳ
೭೦ ಕನಸಿನ ಗೋಪುರದ ನಗರ--ಆಕ್ಸಫರ್ಢ(ಇಂಗ್ಲೆಂಡ್)
೭೧ ಆಕಾಶಚುಂಬಿ ಕಟ್ಟಡಗಳ ನಗರ--- ನ್ಯೂಯಾರ್ಕ
೭೨ ಉತ್ತರ ಯುರೋಪಿನ ಕ್ಷೀರ ಕ್ಷೇತ್ರ--- ಡೆನ್ಮಾರ್ಕ್
೭೩ ಪಚ್ಚೆ ದ್ವೀಪ--- ಐರ್ಲೆಂಡ್
೭೪ ಶಾಶ್ವತ ನಗರ--- ರೋಂ
೭೫ ಚಕ್ರಾಧಿಪತ್ಯದ ನಗರ---- ರೋಂ
೭೬ ಇಂಗ್ಲೆಂಡಿನ ಉದ್ಯಾನವನ---- ಕೇಂಟ್
೭೭ ಕಣ್ಣೀರಿನ ದ್ವಾರ--- ಬಾಬ್ ಯೆಲ್ ಮಾಂಟಬ್( ಜರೊಸಲೆಮ್)
೭೮ ನೈಲ್ ನದಿಯ ವರಪ್ರಸಾದ--- ಈಜಿಪ್ಟ
೭೯ ಗ್ರಾನೈಟ್ ನಗರ--- ಅಬರ್ಡಿನ್( ಸ್ಕಾಟ್ಲೆಂಡ)
೮೦ ನಿರಕ್ತರ ಸಾಮ್ರಾಜ್ಯ ---- ದಕ್ಷಿಣ ಕೋರಿಯಾ
೮೧ ಪವಿತ್ರ ಭೂಮಿ--- ಪ್ಯಾಲೆಸ್ತಿನ್
೮೨ ಮೆಡಿಟರೇನಿಯನ್ ಸಮುದ್ರದ ಬೀಗದ ಕೈ---- ಜಿಬ್ರಾಲ್ಟರ್
೮೩ ಕೇಕ್ ಗಳ ನಾಡು--- ಸ್ಕಾಟ್ಲೆಂಡ್
೮೪ ಹಾರುವ ಮೀನಿನ ನಾಡು--- ಬಾರ್ಬಡಾಸ್
೮೫ ಯುರೋಪಿನ ಹಿಟ್ಟಿನ ಪಪಾಯಿ--- ಬಾಲ್ಕನ್ಸ
೮೬ ಕಡಲ ರಾಣಿ --- ಇಂಗ್ಲೆಂಡ್
೮೭ ಶ್ರೀಮಂತ ಕರಾವಳಿ--- ಕೊಸ್ಟಾರಿಕ
೮೮ ಗೊಲ್ಡಕೋಷ್ಟ---- ಘಾನಾ
೮೯ ಶ್ರೀಮಂತ ಬಂದರು--- ಪ್ಯೂರ್ಟೊರಿಕ
೯೦ ಪ್ರಪಂಚದ ಮೇಲ್ಛಾವಣಿ --- ಟಿಬೆಟ್
೯೧ ಶ್ವೇತನಗರ,--- ಬೆಲ್ ಗ್ರೇಡ್
೯೨ ಗಾಳಿಯ ನಗರ--- ಚಿಕ್ಯಾಗೋ
೯೩ ಯುರೋಪಿನ ಯಂತ್ರಾಗಾರ--- ಬೆಲ್ಜಿಯಂ
೯೪ ಪ್ರಪಂಚದ ಬ್ರೆಡ್ ಬಾಸ್ಕೇಟ್--- ಉತ್ತರ ಅಮೆರಿಕ ಮೈದಾನ
೯೫ ಪ್ರಪಂಚದ ಏಕಾಂತ ದ್ವೀಪ--- ಟ್ರಸ್ಟೆ್ಡ್ ಡಕುನ್ಹಾ
೯೬ ಅವಳಿ ನಗರ---- ಬುಡಾಪೆಸ್ಟ್
೯೭ ಸೋಳ್ಳೆರಹಿತ ನಾಡು--- ಫ್ರಾನ್ಸ್
೯೮ ಬಿಳಿಯ ಖಂಡ--- ಅಂಟಾರ್ಕ್‌ಟಿಕ
೯೯ ಮರಭೂಮಿಗಳ ಖಂಡ--- ಆಸ್ಟ್ರೇಲಿಯ
೧೦೦

